ದೊರೆಸ್ವಾಮಿ ನಾಯ್ಡು ಶ್ರದಾಂಜಲಿ ಸಭೆ
ಬೆಂಗಳೂರು, 08 ಮಾರ್ಚ್ (ಹಿ.ಸ.) : ಆ್ಯಂಕರ್ : ವಿಧಾನ ಪರಿಷತ್‌ನ ಮಾಜಿ ಸದಸ್ಯ ಮತ್ತು ಪಿ.ಇ.ಎಸ್. ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿದ್ದ ದೊರೆಸ್ವಾಮಿ ನಾಯ್ಡು ಅವರಿಗೆ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್
Condolences meet


ಬೆಂಗಳೂರು, 08 ಮಾರ್ಚ್ (ಹಿ.ಸ.) :

ಆ್ಯಂಕರ್ : ವಿಧಾನ ಪರಿಷತ್‌ನ ಮಾಜಿ ಸದಸ್ಯ ಮತ್ತು ಪಿ.ಇ.ಎಸ್. ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿದ್ದ ದೊರೆಸ್ವಾಮಿ ನಾಯ್ಡು ಅವರಿಗೆ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್‌, ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌, ರಾಜ್ಯ ಮುಖ್ಯ ವಕ್ತಾರರಾದ ಅಶ್ವತ್ಥ ನಾರಾಯಣ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಸಪ್ತಗಿರಿ ಗೌಡ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande