ನವದೆಹಲಿ, 08 ಮಾರ್ಚ್ (ಹಿ.ಸ.) :
ಆ್ಯಂಕರ್ : ತಮ್ಮ ಆಯ್ಕೆಯ ಕ್ಷೇತ್ರಗಳಲ್ಲಿ ಅಸಾಧಾರಣ ಪ್ರಗತಿ ಸಾಧಿಸಿದ ಮಹಿಳೆಯರು ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಸಾಮಾಜಿಕ ಮಾಧ್ಯಮ ಖಾತೆಯನ್ನು ನಿರ್ವಹಿಸುತ್ತಿದ್ದಾರೆ. ಅಂತರರಾಷ್ಟ್ರೀಯ ಮಹಿಳಾ ದಿನದಂದು ಹಲವರಿಗೆ ಸ್ಫೂರ್ತಿಯಾಗಿರುವವರನ್ನು ಗುರುತಿಸುವಲ್ಲಿ ಪ್ರಧಾನಿಯವರಿಂದ ಉತ್ತಮ ಹೆಜ್ಜೆ. ಅವರ ಲಕ್ಷಾಂತರ ಅನುಯಾಯಿಗಳು ಮತ್ತು ಇತರರು ಈ ಮಹಿಳಾ ಸಾಧಕರ ಬಗ್ಗೆ ತಿಳಿದುಕೊಳ್ಳಬಹುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa