ಹುಬ್ಬಳ್ಳಿ : ಸ್ಕೂಲ್ ಆಫ್ ಲಾ ನೂತನ ಕಟ್ಟಡ ಉದ್ಘಾಟನೆ
ಹುಬ್ಬಳ್ಳಿ, 08 ಮಾರ್ಚ್ (ಹಿ.ಸ.) : ಆ್ಯಂಕರ್ : ಕೆ.ಎಚ್.ಪಾಟೀಲರ ಜನ್ಮ ಶತಮಾನೋತ್ಸವ ಸಂಭ್ರಮ ಮತ್ತು ವೇಮನ ವಿದ್ಯಾವರ್ಧಕ ಸಂಘದ ಕೆ.ಎಚ್.ಪಾಟೀಲ ಸ್ಕೂಲ್ ಆಫ್ ಲಾ ಹುಬ್ಬಳ್ಳಿ ವಿದ್ಯಾನಗರದಲ್ಲಿ ನಿರ್ಮಿಸಲಾದ ನೂತನ ಕಟ್ಟಡವನ್ನು ಸಚಿವ ಎಚ್.ಕೆ.ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ, ವಿಶ್ರಾಂತ ನ್ಯಾಯಮೂ
Inauguration


ಹುಬ್ಬಳ್ಳಿ, 08 ಮಾರ್ಚ್ (ಹಿ.ಸ.) :

ಆ್ಯಂಕರ್ : ಕೆ.ಎಚ್.ಪಾಟೀಲರ ಜನ್ಮ ಶತಮಾನೋತ್ಸವ ಸಂಭ್ರಮ ಮತ್ತು ವೇಮನ ವಿದ್ಯಾವರ್ಧಕ ಸಂಘದ ಕೆ.ಎಚ್.ಪಾಟೀಲ ಸ್ಕೂಲ್ ಆಫ್ ಲಾ ಹುಬ್ಬಳ್ಳಿ ವಿದ್ಯಾನಗರದಲ್ಲಿ ನಿರ್ಮಿಸಲಾದ ನೂತನ ಕಟ್ಟಡವನ್ನು ಸಚಿವ ಎಚ್.ಕೆ.ಪಾಟೀಲ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ, ವಿಶ್ರಾಂತ ನ್ಯಾಯಮೂರ್ತಿಗಳಾದ ಅಶೋಕ ಇಂಚಗೇರಿ, ಮಾಜಿ ಶಾಸಕ ಡಿ.ಆರ್.ಪಾಟೀಲ, ನವಲಗುಂದ ಶಾಸಕ ಎನ್.ಎಚ್. ಕೋನರೆಡ್ಡಿ, ಪ್ರಸಾದ ಅಬ್ಬಯ್ಯ, ಕಾನೂನು ವಿವಿ ಕುಲಪತಿಗಳಾದ ಪ್ರೊ.ಸಿ.ಬಸವರಾಜು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande