ಹುಬ್ಬಳ್ಳಿ, 08 ಮಾರ್ಚ್ (ಹಿ.ಸ.) :
ಆ್ಯಂಕರ್ : ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿಲ್ಲ,ಬದಲಿಗೆ ರಾಜ್ಯ ಸರ್ಕಾರವೇ ಪರಿಶಿಷ್ಟರಿಗೆ ಅನ್ಯಾಯ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ. ನಿಗಮ ಮಂಡಳಿಗಳಲ್ಲಿ ಎಸ್ಸಿ, ಎಸ್ಟಿ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಅನುದಾನವನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಂಡು ಘೋರ ಅನ್ಯಾಯ ಮಾಡುತ್ತಿದೆ ಎಂದು ಜೋಶಿ ಕಿಡಿ ಕಾರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa