ಕಲಬುರಗಿ, 08 ಮಾರ್ಚ್ (ಹಿ.ಸ.) :
ಆ್ಯಂಕರ್ : ಕಲಬುರಗಿಯಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವರಾದ ಪ್ರಿಯಾಂಕ ಖರ್ಗೆ, ರಹೀಮ್ ಖಾನ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ ಧರ್ಮಸಿಂಗ್, ಶಾಸಕರಾದ ಬಿ.ಅರ್ ಪಾಟೀಲ್, ಎಂ.ವೈ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa