ಕಲಬುರಗಿ, 08 ಮಾರ್ಚ್ (ಹಿ.ಸ.) :
ಆ್ಯಂಕರ್ : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದಲ್ಲಿ ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ನಡೆದ “ಕಲ್ಯಾಣ ಪಥ” ಯೋಜನೆಯ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಪ್ರಿಯಾಂಕ ಖರ್ಗೆ, ರಹೀಂ ಖಾನ್, ಶರಣ್ ಪ್ರಕಾಶ್ ಪಾಟೀಲ್, ಸಂಸದರಾದ ರಾಧಾಕೃಷ್ಣ ದೊಡ್ಡಮನಿ, ಸಾಗರ್ ಖಂಡ್ರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa