ಆಭರಣಗಳ ಬ್ಯಾಗ ಮರಳಿಸಿ ಪ್ರಾಮಾಣಿಕತೆ ಮೆರೆದ ಲೋಕಪ್ಪ
ಗದಗ, 08 ಮಾರ್ಚ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಗಜೇಂದ್ರಗಡ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ ಸವಾರರೊಬ್ಬರು ಅಂದಾಜು ₹ 1,45,000 ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳಿದ್ದ ಬ್ಯಾಗ್ ಕಳೆದುಕೊಂಡಿದ್ದರು. ಅದೇ ಬ್ಯಾಗ್ ಲೋಕಪ್ಪ ತಂದೆ ಲಾಲಪ್ಪ ರಾಥೋಡ್ ಅವರಿಗೆ ಸಿಕ್ಕಿದ್ದು, ಇವರು ಅದನ್ನು ಗಜ
Honesty


ಗದಗ, 08 ಮಾರ್ಚ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಗಜೇಂದ್ರಗಡ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ ಸವಾರರೊಬ್ಬರು ಅಂದಾಜು ₹ 1,45,000 ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳಿದ್ದ ಬ್ಯಾಗ್ ಕಳೆದುಕೊಂಡಿದ್ದರು. ಅದೇ ಬ್ಯಾಗ್ ಲೋಕಪ್ಪ ತಂದೆ ಲಾಲಪ್ಪ ರಾಥೋಡ್ ಅವರಿಗೆ ಸಿಕ್ಕಿದ್ದು, ಇವರು ಅದನ್ನು ಗಜೇಂದ್ರಗಡ ಪೊಲೀಸ್ ಠಾಣೆಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಇವರ ಪ್ರಾಮಾಣಿಕತೆಗೆ ಗದಗ ಜಿಲ್ಲಾ ಪೊಲೀಸ್ ವತಿಯಿಂದ ಗಜೇಂದ್ರಗಡ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಶ್ಲಾಘಿಸಿ ಅಭಿನಂದನೆ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande