ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಭಾಶಯ
ಬೆಂಗಳೂರು, 08 ಮಾರ್ಚ್ (ಹಿ.ಸ.) : ಆ್ಯಂಕರ್ : ಸಮಾಜದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಮಹಿಳಾ ಶಕ್ತಿಗೆ ವಿಶ್ವ ಮಹಿಳಾ ದಿನಾಚರಣೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಭಾಶಯ ಕೋರಿದ್ದಾರೆ. ವಿದ್ಯೆಗೆ ಸರಸ್ವತಿ, ಸಂಪತ್ತಿಗೆ ಲಕ್ಷ್ಮೀ, ಶಕ್ತಿಗೆ ಪಾರ್ವತಿ –
Hebalkar


ಬೆಂಗಳೂರು, 08 ಮಾರ್ಚ್ (ಹಿ.ಸ.) :

ಆ್ಯಂಕರ್ : ಸಮಾಜದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಮಹಿಳಾ ಶಕ್ತಿಗೆ ವಿಶ್ವ ಮಹಿಳಾ ದಿನಾಚರಣೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಭಾಶಯ ಕೋರಿದ್ದಾರೆ.

ವಿದ್ಯೆಗೆ ಸರಸ್ವತಿ, ಸಂಪತ್ತಿಗೆ ಲಕ್ಷ್ಮೀ, ಶಕ್ತಿಗೆ ಪಾರ್ವತಿ – ಎಲ್ಲಕ್ಕೂ ಮಿಗಿಲಾಗಿ, ಬದುಕಿಗೆ ಅರ್ಥ ನೀಡುವ ಅನನ್ಯ ಸ್ಫೂರ್ತಿ ಹೆಣ್ಣು. ನನ್ನ ಜೀವನಕ್ಕೆ ಅರ್ಥ ತುಂಬಿದ ತಾಯಂದಿರಿಗೆ, ಸಹೋದರಿಯರಿಗೆ ಹಾಗೂ ಎಲ್ಲ ಮಹಿಳಾ ಸ್ನೇಹಿತೆಯರಿಗೆ ನಾನೆಂದೂ ಚಿರಋಣಿ ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande