ವಿಜಯಪುರ ಪೋಲಿಸ್ ಇಲಾಖೆಯಿಂದ ಜನ ಸಂಪರ್ಕ ಸಭೆ
ವಿಜಯಪುರ, 08 ಮಾರ್ಚ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ್ ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಮುದ್ದೇಬಿಹಾಳ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡು ಸೈಬರ್ ಕಳ್ಳರಿಂದ ಜಾಗೃತರಾಗಿರಲು ಹಾಗೂ ತಮ್ಮ ಮನೆಗಳಿಗೆ ಸಿ. ಸಿ ಕ್ಯಾಮರಾ ಗ
Public meeting


ವಿಜಯಪುರ, 08 ಮಾರ್ಚ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ್ ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಮುದ್ದೇಬಿಹಾಳ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡು ಸೈಬರ್ ಕಳ್ಳರಿಂದ ಜಾಗೃತರಾಗಿರಲು ಹಾಗೂ ತಮ್ಮ ಮನೆಗಳಿಗೆ ಸಿ. ಸಿ ಕ್ಯಾಮರಾ ಗಳನ್ನು ಅಳವಡಿಸಲು ಸೂಕ್ತ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande