ಕರ್ನಾಟಕದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ: ಬಿಜೆಪಿ
ಬೆಂಗಳೂರು, 08 ಮಾರ್ಚ್ (ಹಿ.ಸ.) : ಆ್ಯಂಕರ್ : ಕರ್ನಾಟಕದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ. ಬಿಜೆಪಿ ಪಕ್ಷದ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಕೊಪ್ಪಳದಲ್ಲಿ ಪ್ರವಾಸಕ್ಕೆಂದು ಬಂದಿದ್ದ ವಿದೇಶಿ ಮಹಿಳೆಯ
Bjp


ಬೆಂಗಳೂರು, 08 ಮಾರ್ಚ್ (ಹಿ.ಸ.) :

ಆ್ಯಂಕರ್ : ಕರ್ನಾಟಕದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ. ಬಿಜೆಪಿ ಪಕ್ಷದ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಕೊಪ್ಪಳದಲ್ಲಿ ಪ್ರವಾಸಕ್ಕೆಂದು ಬಂದಿದ್ದ ವಿದೇಶಿ ಮಹಿಳೆಯ ಮೇಲೆ ಕಾಮುಕರು ಅತ್ಯಾಚಾರವೆಸಗಿದ್ದಾರೆ.

ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅರಾಜಕತೆ ಸೃಷ್ಟಿಸಿರುವುದೇ ಇದಕ್ಕೆಲ್ಲಾ ಮೂಲ ಕಾರಣ ಎಂದು ಆರೋಪಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande