ವಿಜಯಪುರ ಪೋಲಿಸ್ ಭವನದಲ್ಲಿ ಮಹಿಳಾ ದಿನಾಚರಣೆ
ವಿಜಯಪುರ, 08 ಮಾರ್ಚ್ (ಹಿ.ಸ.) : ಆ್ಯಂಕರ್ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಸಮುದಾಯ ಭವನದಲ್ಲಿ ಮಹಿಳಾ ಪೋಲಿಸ್ ಅಧಿಕಾರಿ ಹಾಗೂ ಸಿಬ್ಬಂದಿರವರಿಂದ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
Women's day


ವಿಜಯಪುರ, 08 ಮಾರ್ಚ್ (ಹಿ.ಸ.) :

ಆ್ಯಂಕರ್ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಸಮುದಾಯ ಭವನದಲ್ಲಿ ಮಹಿಳಾ ಪೋಲಿಸ್ ಅಧಿಕಾರಿ ಹಾಗೂ ಸಿಬ್ಬಂದಿರವರಿಂದ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande