ಬಾಗಲಕೋಟೆ, 08 ಮಾರ್ಚ್ (ಹಿ.ಸ.) :
ಆ್ಯಂಕರ್ : ಮಹಿಳಾ ದಿನಾಚರಣೆಯ ಪ್ರಯುಕ್ತ ಬಾಗಲಕೋಟೆ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪೊಲೀಸ್ ಕಾರ್ಯಾಲಯದ ಸಭಾ ಭವನದಲ್ಲಿ, ಜಿಲ್ಲಾ ಪೋಲಿಸ್ ವರಿಇ ಪ್ರಸನ್ನ ದೇಸಾಯಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾಧಿಕಾರಿ ಜಾನಕಿ ಕೆ.ಎಮ್. ಅವರ ಉಪಸ್ಥಿತಿಯಲ್ಲಿ,ಮಹಿಳಾ ಪೋಲಿಸ್ ಅಧಿಕಾರಿ ಹಾಗೂ ಸಿಬ್ಬಂದಿರವರಿಂದ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa