ದೇಶದ ಭವಿಷ್ಯ : ಮಹಿಳೆಯ ಪಾತ್ರ ಪ್ರಮುಖ-ರಾಹುಲ್ ಗಾಂಧಿ
ನವದೆಹಲಿ, 08 ಮಾರ್ಚ್ (ಹಿ.ಸ.) : ಆ್ಯಂಕರ್ : ಮಹಿಳೆಯರು ನಮ್ಮ ಸಮಾಜದ ಬೆನ್ನೆಲುಬು. ಅವರ ಶಕ್ತಿ, ಸ್ಥಿತಿಸ್ಥಾಪಕತ್ವ ಮತ್ತು ಧ್ವನಿ ನಮ್ಮ ದೇಶದ ಭವಿಷ್ಯವನ್ನು ರೂಪಿಸುತ್ತವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನದಂದು, ನಾನು ನಿಮ್ಮೊಂದಿಗೆ ಮತ್ತು ನಿಮ್ಮ ಪರವ
Rahul gandhi


ನವದೆಹಲಿ, 08 ಮಾರ್ಚ್ (ಹಿ.ಸ.) :

ಆ್ಯಂಕರ್ : ಮಹಿಳೆಯರು ನಮ್ಮ ಸಮಾಜದ ಬೆನ್ನೆಲುಬು. ಅವರ ಶಕ್ತಿ, ಸ್ಥಿತಿಸ್ಥಾಪಕತ್ವ ಮತ್ತು ಧ್ವನಿ ನಮ್ಮ ದೇಶದ ಭವಿಷ್ಯವನ್ನು ರೂಪಿಸುತ್ತವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಮಹಿಳಾ ದಿನದಂದು, ನಾನು ನಿಮ್ಮೊಂದಿಗೆ ಮತ್ತು ನಿಮ್ಮ ಪರವಾಗಿ ನಿಲ್ಲುತ್ತೇನೆ - ಪ್ರತಿಯೊಬ್ಬ ಮಹಿಳೆ ತನ್ನದೇ ಆದ ವ್ಯಕ್ತಿತ್ವ ರೂಪಿಸಿಕೊಳ್ಳಲು, ಪ್ರತಿ ಕನಸನ್ನು ಬೆನ್ನಟ್ಟಲು ಮತ್ತು ಹೆಚ್ಚಿನ ಎತ್ತರಕ್ಕೆ ಏರಲು ಸ್ವತಂತ್ರಳಾಗುವವರೆಗೆ ಪ್ರತಿಯೊಂದು ಅಡೆತಡೆಗಳನ್ನು ಮುರಿಯಲು ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande