ಕನಕಪುರ, 09 ಮಾರ್ಚ್ (ಹಿ.ಸ.) :
ಆ್ಯಂಕರ್ : ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಪಾದ್ದರೆಯಿಂದ ಭೂಹಳ್ಳಿ ಅರಣ್ಯ ತಪಾಸಣಾ ಕೇಂದ್ರದವರೆಗೆ ನಡೆಯಲಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು.
09 Mar 2025 19:48:32
Total Views |