ಮಳವಳ್ಳಿ, 09 ಮಾರ್ಚ್ (ಹಿ.ಸ.) :
ಆ್ಯಂಕರ್ : ಮಳವಳ್ಳಿಯ ಶೆಟ್ಟಿಹಳ್ಳಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಬಿ.ಎಂ ಪಬ್ಲಿಕ್ ಶಾಲೆಯ ಆಡಳಿತ ಹಾಗೂ ತರಗತಿ ಕೊಠಡಿಗಳ ಕಟ್ಟಡಗಳನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಚಿವ ಎನ್.ಚಲುವರಾಯ ಸ್ವಾಮಿ, ಶಾಸಕ ನರೇಂದ್ರಸ್ವಾಮಿ, ಎಚ್.ಡಿ ರಂಗನಾಥ್, ಕೆ.ಎಂ ಉದಯ್, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa