ಚಾಂಪಿಯನ್ಸ್ ಟ್ರೋಫಿ; ಭಾರತ ತಂಡಕ್ಕೆ ಶುಭ ಹಾರೈಸಿದ ಸಚಿವೆ ಹೆಬ್ಬಾಳಕರ್
ಬೆಳಗಾವಿ, 09 ಮಾರ್ಚ್ (ಹಿ.ಸ.) : ಆ್ಯಂಕರ್ : ನ್ಯೂಜಿಲೆಂಡ್ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಅಂತಿಮ ಪಂದ್ಯದಲ್ಲಿ ಭಾರತ ತಂಡ ಜಯಗಳಿಸಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಭ ಹಾರೈಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಲಕ್ಷಾಂತರ
Hebbalkar


ಬೆಳಗಾವಿ, 09 ಮಾರ್ಚ್ (ಹಿ.ಸ.) :

ಆ್ಯಂಕರ್ : ನ್ಯೂಜಿಲೆಂಡ್ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಅಂತಿಮ ಪಂದ್ಯದಲ್ಲಿ ಭಾರತ ತಂಡ ಜಯಗಳಿಸಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಭ ಹಾರೈಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಲಕ್ಷಾಂತರ ಪ್ರಾರ್ಥನೆಗಳು ಮತ್ತು ಅಚಲ ಬೆಂಬಲದೊಂದಿಗೆ, ಉತ್ಸಾಹ, ಶಕ್ತಿ ಮತ್ತು ಏಕತೆಯೊಂದಿಗೆ ಆಟವಾಡಿ. ವಿಧಿ ನಿಮ್ಮ ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪಕ್ಕೆ ಅನುಕೂಲಕರವಾಗಲಿ. ಇಡೀ ರಾಷ್ಟ್ರವು ನಿಮ್ಮೊಂದಿಗೆ ನಿಂತಿದೆ - ಟ್ರೋಫಿಯನ್ನು ಮನೆಗೆ ತಂದು ಇತಿಹಾಸ ನಿರ್ಮಿಸಲಿ! ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande