ಬೆಳಗಾವಿ, 09 ಮಾರ್ಚ್ (ಹಿ.ಸ.) :
ಆ್ಯಂಕರ್ : ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ರಾಜು ಕಾಗೆ ಅವರ ಹಿರಿಯ ಸುಪುತ್ರಿ ಶ್ರೀಮತಿ ಕೃತಿಕಾ ಅನಿಲ ಪಾಟೀಲ ಅವರು ಅಕಾಲಿಕ ನಿಧನರಾದ ಹಿನ್ನೆಲೆಯಲ್ಲಿ, ಇಂದು ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ರಾಜು ಕಾಗೆ ಅವರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa