ತೇಜಸ್ವಿ ಸೂರ್ಯ ವಿವಾಹ ಆರತಕ್ಷತೆ: ಡಿ.ಕೆ.ಶಿವಕುಮಾರ್ ಶುಭ ಹಾರೈಕೆ
ಬೆಂಗಳೂರು, 09 ಮಾರ್ಚ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಂಸದ ತೇಜಸ್ವಿ ಸೂರ್ಯ ಅವರ ವಿವಾಹ ಆರತಕ್ಷತೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲ್ಗೊಂಡು ನವ ದಂಪತಿಗೆ ಶುಭ ಹಾರೈಸಿದರು.
09 Mar 2025 17:45:31
Total Views |