ಧಾರವಾಡ, 09 ಮಾರ್ಚ್ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಶ್ರೀಕ್ಷೇತ್ರ ಮಣಕವಾಡ ಗ್ರಾಮದ ಗುರು ಅನ್ನದಾನೀಶ್ವರ ದೇವಮಂದಿರ ಮಹಾಮಠದ ಮಹಾತಪಸ್ವಿ ನಿರಂಜನಜ್ಯೋತಿ ಮೃತ್ಯುಂಜಯ ಅಜ್ಜನವರ ಸಂಭ್ರಮ-2025 ಪ್ರವಚನ ಮಂಗಲೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾಗಿವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಹಾಮಠದ ಸಾಮಾಜಿಕ ಕಾರ್ಯಕ್ರಮಗಳನ್ನು ಶ್ಲಾಘಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa