ಟಿಪ್ಪರ್- ಕಾರು ರ ಡಿಕ್ಕಿ, ಇಬ್ಬರು ಸಾವು
ಬೆಳಗಾವಿ, 09 ಮಾರ್ಚ್ (ಹಿ.ಸ.) : ಆ್ಯಂಕರ್ : ಟಿಪ್ಪರ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಿಲಕುಂದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಮೂಡಲಗಿ ತಾಲೂಕಿನ ಕೌಜಲಗಿ ಗ್ರಾಮದ ಶಿವಾನಂ
ಟಿಪ್ಪರ್- ಕಾರು ರ ಡಿಕ್ಕಿ, ಇಬ್ಬರು ಸಾವು


ಬೆಳಗಾವಿ, 09 ಮಾರ್ಚ್ (ಹಿ.ಸ.) :

ಆ್ಯಂಕರ್ : ಟಿಪ್ಪರ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಿಲಕುಂದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಮೂಡಲಗಿ ತಾಲೂಕಿನ ಕೌಜಲಗಿ ಗ್ರಾಮದ ಶಿವಾನಂದ ಹುಕ್ಕೇರಿ (45), ನಿಂಗಾಪೂರ ಗ್ರಾಮದ ಕೆಂಚಪ್ಪ ಕರಿಗಾರ(50) ಮೃತಪಟ್ಟಿದ್ದಾರೆ. ಈ ಕುರಿತು ಗೋಕಾಕ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande