ನಾಳೆ ಬೆಳಗಾವಿಗೆ ವಾಟಾಳ್ ನಾಗರಾಜ್
ಬೆಳಗಾವಿ, 09 ಮಾರ್ಚ್ (ಹಿ.ಸ.) : ಆ್ಯಂಕರ್ : ಬೆಳಗಾವಿಯಲ್ಲಿ ಇತ್ತೀಚಿಗೆ ನಡೆದ ಕನ್ನಡ ವಿರೋಧಿ ಘಟನೆಗಳ ಹಿನ್ನೆಲೆಯಲ್ಲಿ ನಾಳೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಬೆಳಗಾವಿ ನಗರಕ್ಕೆ ಆಗಮಿಸಲಿದ್ದು ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.
Vatal


ಬೆಳಗಾವಿ, 09 ಮಾರ್ಚ್ (ಹಿ.ಸ.) :

ಆ್ಯಂಕರ್ : ಬೆಳಗಾವಿಯಲ್ಲಿ ಇತ್ತೀಚಿಗೆ ನಡೆದ ಕನ್ನಡ ವಿರೋಧಿ ಘಟನೆಗಳ ಹಿನ್ನೆಲೆಯಲ್ಲಿ ನಾಳೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಬೆಳಗಾವಿ ನಗರಕ್ಕೆ ಆಗಮಿಸಲಿದ್ದು ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande