ನವದೆಹಲಿ, 09 ಮಾರ್ಚ್ (ಹಿ.ಸ.) :
ಆ್ಯಂಕರ್ : ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa