ರಾಜನಾಥ ಸಿಂಗ್-ಬಿ.ವೈ. ವಿಜಯೇಂದ್ರ ಭೇಟಿ
ಬೆಂಗಳೂರು, 09 ಮಾರ್ಚ್ (ಹಿ.ಸ.) : ಆ್ಯಂಕರ್ : ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ‌ ರಕ್ಷಣಾ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ರಾಜನಾಥ ಸಿಂಗ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿ ರಾಜ್ಯ ಬಿಜೆಪಿಯಲ್ಲಿ ನಡೆದಿರುವ ಪ್ರಸಕ್ತ ವಿದ್
Met


ಬೆಂಗಳೂರು, 09 ಮಾರ್ಚ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ‌ ರಕ್ಷಣಾ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ರಾಜನಾಥ ಸಿಂಗ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿ ರಾಜ್ಯ ಬಿಜೆಪಿಯಲ್ಲಿ ನಡೆದಿರುವ ಪ್ರಸಕ್ತ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande