ನೂತನ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಅಭಿನಂದನೆ
ಬೆಂಗಳೂರು, 22 ಮೇ (ಹಿ.ಸ.) : ಆ್ಯಂಕರ್ : ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ.ಎ. ಸಲೀಂ ಅವರು ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರನ್ನು ಅಭಿನಂದಿಸಿ, ಸಮರ್ಥವಾಗಿ ಕಾರ್ಯ ನಿರ್ವಹಿಸುವಂತೆ ಶುಭಾಶಯ ಕೋರಿದರು. ಇದುವರೆಗೂ ಪ
Dgp


ಬೆಂಗಳೂರು, 22 ಮೇ (ಹಿ.ಸ.) :

ಆ್ಯಂಕರ್ : ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ.ಎ. ಸಲೀಂ ಅವರು ಅಧಿಕಾರ ವಹಿಸಿಕೊಂಡರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರನ್ನು ಅಭಿನಂದಿಸಿ, ಸಮರ್ಥವಾಗಿ ಕಾರ್ಯ ನಿರ್ವಹಿಸುವಂತೆ ಶುಭಾಶಯ ಕೋರಿದರು.

ಇದುವರೆಗೂ ಪೊಲೀಸ್ ಮಹಾ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅಲೋಕ್ ಮೋಹನ್ ಅವರ ನಿವೃತ್ತಿ ಜೀವನಕ್ಕೆ ಮುಖ್ಯಮಂತ್ರಿ ಶುಭ ಹಾರೈಸಿದರು.

ಈ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande