ಅನರ್ಹ ಬಿಜೆಪಿ ಶಾಸಕರ ಕುರಿತು ಮೇ ೨೫ರಂದು ಸಭೆ
ಬೆಂಗಳೂರು, 22 ಮೇ (ಹಿ.ಸ.) : ಆ್ಯಂಕರ್ : ಬಿಜೆಪಿ ಅನರ್ಹ ಶಾಸಕರ ಕುರಿತು ಮುಖ್ಯಯ ಸಿದ್ದರಾಮಯ್ಯ ಅವರು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದು, ಮೇ 25ರಂದು ಸಭೆ ಕರೆಯಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೇ
Hkp


ಬೆಂಗಳೂರು, 22 ಮೇ (ಹಿ.ಸ.) :

ಆ್ಯಂಕರ್ : ಬಿಜೆಪಿ ಅನರ್ಹ ಶಾಸಕರ ಕುರಿತು ಮುಖ್ಯಯ ಸಿದ್ದರಾಮಯ್ಯ ಅವರು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದು, ಮೇ 25ರಂದು ಸಭೆ ಕರೆಯಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೇ 25ರಂದು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹಾಗೂ ಶಾಸಕರು ಭಾಗಿಯಾಗಲಿದ್ದಾರೆ. ಅಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande