ಬೆಂಗಳೂರು, 22 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಮಹತ್ವಪೂರ್ಣ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಹಾಗೂ ಬಾಕಿ ಇರುವ ಇತರೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬೆಂಗಳೂರಿನ ವಿಕಾಸಸೌಧದಲ್ಲಿ ವಿಡಿಯೋ ಸಂವಾದದ ಮೂಲಕ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು.
ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa