ಪ್ರಾಧ್ಯಾಪಕರುಗಳ ಗಮನಕ್ಕೆ
ಗದಗ, 22 ಮೇ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲಾ ಮಾನವ ಅಭಿವೃದ್ಧಿ-2025ರ ವರದಿ ತಯಾರಿಕೆ ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031 ರಾಜ್ಯಾದ್ಯಂತ ತಯಾರಿಸಲು ಸರ್ಕಾರವು ತೀರ್ಮಾನಿಸಿ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಹಿನ್ನಲೆಯಲ್ಲಿ ಗದಗ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾ ಮಾ
ಫೋಟೋ


ಗದಗ, 22 ಮೇ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲಾ ಮಾನವ ಅಭಿವೃದ್ಧಿ-2025ರ ವರದಿ ತಯಾರಿಕೆ ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031 ರಾಜ್ಯಾದ್ಯಂತ ತಯಾರಿಸಲು ಸರ್ಕಾರವು ತೀರ್ಮಾನಿಸಿ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಈ ಹಿನ್ನಲೆಯಲ್ಲಿ ಗದಗ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾ ಮಾನವ ಅಭಿವೃದ್ಧಿ-2025ರ ವರದಿ ತಯಾರಿಕೆ ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031 ತಯಾರಿಸಲು ತಾಂತ್ರಿಕ ಬೆಂಬಲ ಸಂಸ್ಥೆಯವರು ಸರ್ಕಾರಿ ಅರ್ಥಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರ ಪ್ರಾಧ್ಯಾಪಕರುಗಳು ಮೂಲಕ ತಯಾರಿಸಬೇಕಾಗಿರುತ್ತದೆ. ಸದರಿ ಪ್ರಾಧ್ಯಾಪಕರುಗಳು ಈ ಹಿಂದೆ ಈ ರೀತಿಯ ಚಟುವಟಿಕೆಗಳಲ್ಲಿ ಭಾಗವಹಿಸಿದ ಅನುಭವ ಬಗ್ಗೆ ಸರ್ಕಾರಿ ಪ್ರಾಧ್ಯಾಪಕರುಗಳುಬದಿನಾಂಕ: 29-05-2025 ರಂದು ಅಪರಾಹ್ನ 4-00 ಘಂಟೆಯೊಳಗಾಗಿ ಜಿಲ್ಲಾ ಪಂಚಾಯತ್, ಗದಗ ಇ-ಮೇಲ್ ವಿಳಾಳ ಕ್ಕೆ ಕಳುಹಿಸಲು ಅಥವಾ ಮುದ್ದಾಂ ಮೂಲಕ ಕಛೇರಿಗೆ ಸಲ್ಲಿಸಬಹುದಾಗಿದೆ. ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande