ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಭೆ
ಬೆಂಗಳೂರು, 22 ಮೇ (ಹಿ.ಸ.) : ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರ ಸ್ವಸಹಾಯ, ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಸಂಬಂಧ ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ
Meeting


ಬೆಂಗಳೂರು, 22 ಮೇ (ಹಿ.ಸ.) :

ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರ ಸ್ವಸಹಾಯ, ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಸಂಬಂಧ ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಭೆ ನಡೆಸಿದರು.‌

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ‌ ಇಕ್ಬಾಲ್, ಕೌಶಲ್ಯ ಅಭಿವೃದ್ಧಿ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀವಿದ್ಯಾ, ಸಿಟಿಜನ್ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ, ಸಿಬ್ಬಂದಿ ಇಲಾಖೆ ಮತ್ತು ಆಡಳಿತಾತ್ಮಕ ಸುಧಾರಣೆಗಳು (ಇ-ಆಡಳಿತ) ಕೇಂದ್ರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ ದಿಲೀಶ್ ಸಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಟಿ. ರಾಘವೇಂದ್ರ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಇಲಾಖೆಯ ಜಂಟಿ ನಿರ್ದೇಶಕ ಬಿ.ಎಚ್.ನಿಶ್ಚಲ್, ಇಲಾಖೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande