ಚಿನ್ನದ ಬೆಲೆ ಏರಿಕೆ, ಬೆಳ್ಳಿ ಬೆಲೆ ಇಳಿಕೆ
ನವದೆಹಲಿ, 23 ಮೇ (ಹಿ.ಸ.) : ಆ್ಯಂಕರ್ : ದೇಶದ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ, ಬೆಳ್ಳಿಯ ದರದಲ್ಲಿ ಇಳಿಕೆ ಇಳಿಕೆಯಾಗಿದೆ. ಬೆಂಗಳೂರು, ಹೈದರಾಬಾದ್ ಹಾಗೂ ಭುವನೇಶ್ವರ ಸೇರಿದಂತೆ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನ ₹97,530 ಪ್ರತಿ 10 ಗ್ರಾಂ ಹಾಗೂ 22 ಕ್ಯಾರ
Gold


ನವದೆಹಲಿ, 23 ಮೇ (ಹಿ.ಸ.) :

ಆ್ಯಂಕರ್ : ದೇಶದ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ, ಬೆಳ್ಳಿಯ ದರದಲ್ಲಿ ಇಳಿಕೆ ಇಳಿಕೆಯಾಗಿದೆ.

ಬೆಂಗಳೂರು, ಹೈದರಾಬಾದ್ ಹಾಗೂ ಭುವನೇಶ್ವರ ಸೇರಿದಂತೆ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನ ₹97,530 ಪ್ರತಿ 10 ಗ್ರಾಂ ಹಾಗೂ 22 ಕ್ಯಾರೆಟ್ ಚಿನ್ನ ₹89,400 ಪ್ರತಿ 10 ಗ್ರಾಂ ಕ್ಕೆ ಮಾರಾಟವಾಗುತ್ತಿದೆ.

ದೆಹಲಿ, ಲಖ್ನೋ ಮತ್ತು ಜಯಪುರದಲ್ಲಿ 24 ಕ್ಯಾರೆಟ್ ಚಿನ್ನ ₹97,680 ಮತ್ತು 22 ಕ್ಯಾರೆಟ್ ಚಿನ್ನ ₹89,550 ಗೆ ಮಾರಾಟವಾಗುತ್ತಿದೆ.

ಬೆಳ್ಳಿಯು ದೆಹಲಿಯಲ್ಲಿ ₹100 ಇಳಿಕೆಯಿಂದ ₹1,00,000 ಪ್ರತಿ ಕಿಲೋಗ್ರಾಂ ಗೆ ಮಾರಾಟವಾಗುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande