ಹೊಸಪೇಟೆ, 23 ಮೇ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನಲ್ಲಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ(9, 10 ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಎನ್‌ಎಸ್‌ಪಿ ನ್ಯಾಷನಲ್ ಸ್ಕಾಲರ್ ಶಿಫ್ ಪೋರ್ಟ್ಲ್ನಲ್ಲಿ ನೊಂದಾಯಿಸಲು ಅವಕಾಶ ನೀಡಲಾಗಿದೆ ಎಂದು ವಿಜಯನಗರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಭಾರತ ಸರ್ಕಾರದ ಮಿನಿಸ್ಟಿç ಆಪ್ ಎಲೆಕ್ಟಾçನಿಕ್ಸ್ ಅಂಡ್ ಇನ್ಫಾರಮೇಶನ್ ಟೆಕ್ನಾಲಜಿ ರವರು ಅಭಿವೃದ್ಧಿ ಪಡಿಸಿರುವ ಎನ್‌ಎಸ್‌ಪಿ ತಂತ್ರಾಂಶದಲ್ಲಿ ವೆಬ್‌ಸೈಟ್ ಲಿಂಕ್ http://scholoarships.gov.in ನಲ್ಲಿ ಒನ್ ಟೈಮ್ ರಿಜಿಸ್ಟೆಷನ್ ಸಂಖ್ಯೆಯನ್ನು ಸೃಜಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಕಚೇರಿ, 29 ನೇ ಕ್ರಾಸ್, ರಾಜೀವ್ ನಗರ, ರಾಜೀವ್ ಪಾರ್ಕ್ ಹತ್ತಿರ, ಹೊಸಪೇಟೆ ಮೊ.7022328382, 6360023591. ಕೂಡ್ಲಿಗಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ, ಮೊ.8618920881, 6360559281, ಹಗರಿಬೊಮ್ಮನಹಳ್ಳಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿ, ಮೊ.9844801525, 9448441619, ಸಂಡೂರು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಮೊ.7353139094, 9901147362, ಹರಪನಹಳ್ಳಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಮೊ.9945137480, 8496080050, ಹೂವಿನಹಡಗಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿ, ಮೊ.9845326650, 9482608061 ಕರೆ ಮಾಡಿ ಅಥವಾ ಖುದ್ದು ಕಚೇರಿ ಸಮಯದಲ್ಲಿ ಭೇಟಿ ನೀಡಿ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್