ನಾಳೆ ಪೂಂಚ್ ಗೆ ರಾಹುಲ್ ಗಾಂಧಿ ಭೇಟಿ
ನವದೆಹಲಿ, 23 ಮೇ (ಹಿ.ಸ.) : ಆ್ಯಂಕರ್ : ಲೋಕ ಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮೇ 24, ಶನಿವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಇತ್ತೀಚಿನ ಪಾಕಿಸ್ತಾನ ಶೆಲ್ ದಾಳಿಯಲ್ಲಿ ಬಲಿಯಾದವರ ಕುಟುಂಬಗಳನ್ನು ಭೇಟಿ ಮಾಡಿ ಸಂತೈಸಲಿದ್ದಾರೆ ಎಂದು ಕಾಂಗ್ರೆಸ್ ನ
Rahul Gandhi


ನವದೆಹಲಿ, 23 ಮೇ (ಹಿ.ಸ.) :

ಆ್ಯಂಕರ್ : ಲೋಕ ಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮೇ 24, ಶನಿವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಇತ್ತೀಚಿನ ಪಾಕಿಸ್ತಾನ ಶೆಲ್ ದಾಳಿಯಲ್ಲಿ ಬಲಿಯಾದವರ ಕುಟುಂಬಗಳನ್ನು ಭೇಟಿ ಮಾಡಿ ಸಂತೈಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande