ಕಾಂಗ್ರೆಸ್ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ
ಕಲಬುರಗಿ, 24 ಮೇ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಸರ್ಕಾರದ ದೌರ್ಜನ್ಯ, ಗೂಂಡಾಗಿರಿ ಮತ್ತು ಸಂವಿಧಾನ ವಿರೋಧಿ ನೀತಿಗಳ ವಿರುದ್ಧವಾಗಿ ಬಿಜೆಪಿ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ‘ಕಲಬುರಗಿ ಚಲೋ’ ಎಂಬ ಘೋಷಣೆಯಡಿ ಆಯೋಜಿಸಲಾದ ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂ
Bjp protest


ಕಲಬುರಗಿ, 24 ಮೇ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಸರ್ಕಾರದ ದೌರ್ಜನ್ಯ, ಗೂಂಡಾಗಿರಿ ಮತ್ತು ಸಂವಿಧಾನ ವಿರೋಧಿ ನೀತಿಗಳ ವಿರುದ್ಧವಾಗಿ ಬಿಜೆಪಿ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

‘ಕಲಬುರಗಿ ಚಲೋ’ ಎಂಬ ಘೋಷಣೆಯಡಿ ಆಯೋಜಿಸಲಾದ ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗವಹಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande