ಇಂದು ಸಿಇಟಿ ಫಲಿತಾಂಶ
ಬೆಂಗಳೂರು, 24 ಮೇ (ಹಿ.ಸ.) : ಆ್ಯಂಕರ್ : ಎಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಶಿಕ್ಷಣ ಕೋರ್ಸ್​ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಳೆದ ತಿಂಗಳಲ್ಲಿ ನಡೆಸಿದ ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಇಂದು ಬೆಳಗ್ಗೆ 11.30ಕ್ಕೆ ಫ
Cet   result


ಬೆಂಗಳೂರು, 24 ಮೇ (ಹಿ.ಸ.) :

ಆ್ಯಂಕರ್ : ಎಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಶಿಕ್ಷಣ ಕೋರ್ಸ್​ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಳೆದ ತಿಂಗಳಲ್ಲಿ ನಡೆಸಿದ ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಇಂದು ಬೆಳಗ್ಗೆ 11.30ಕ್ಕೆ ಫಲಿತಾಂಶ ಪ್ರಕಟಿಸಲಿದ್ದಾರೆ.

ಪರೀಕ್ಷೆ ಫಲಿತಾಂಶವನ್ನು ಅಭ್ಯರ್ಥಿಗಳು ಮಧ್ಯಾಹ್ನ 2 ಗಂಟೆಯ ಬಳಿಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್​ಸೈಟ್

(1) https://t.co/TLplrLc0qv

(2) https://t.co/7q9hak7Y9z

(3) https://x.com/CMofKarnataka

(4) https://x.com/drmcsudhakar

(5) https://x.com/KEA_karnataka ಈ ಲಿಂಕ್​ಗಳಲ್ಲಿ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande