ಸಿಇಟಿ ಫಲಿತಾಂಶ ಪ್ರಕಟ
ಬೆಂಗಳೂರು, 24 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಇಂದು ಮಧ್ಯಾಹ್ನ 2 ಗಂಟೆಯಿಂದ ಕೆಇಎ ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ಲಭ್ಯವಿರಲಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಅವರು ಫಲಿತಾಂಶವನ್ನು ಪ್ರಕಟಗೊಳಿಸಿದರು.
ಸಿಇಟಿ ಫಲಿತಾಂಶ ಪ್ರಕಟ


ಬೆಂಗಳೂರು, 24 ಮೇ (ಹಿ.ಸ.) :

ಆ್ಯಂಕರ್ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಇಂದು ಮಧ್ಯಾಹ್ನ 2 ಗಂಟೆಯಿಂದ ಕೆಇಎ ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ಲಭ್ಯವಿರಲಿದೆ.

ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಅವರು ಫಲಿತಾಂಶವನ್ನು ಪ್ರಕಟಗೊಳಿಸಿದರು. ಏಪ್ರಿಲ್​ 16 ಮತ್ತು 17ರಂದು ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಶಿಕ್ಷಣ ಕೋರ್ಸ್​ಗಳ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿತ್ತು. ಒಟ್ಟು 3,30,787 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande