ಬೆಂಗಳೂರು, 24 ಮೇ (ಹಿ.ಸ.) :
ಆ್ಯಂಕರ್ : ಬೆಂಗಳೂರಿನಲ್ಲಿ ಮುಂಗಾರು ಪೂರ್ವ ಮಳೆಯಿಂದ ಉಂಟಾಗಿರುವ ಹಾನಿ, ಬೆಂಗಳೂರಿನ ಅಭಿವೃದ್ಧಿ ಹಾಗೂ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ 2024ರ ಅನುಷ್ಠಾನದ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನ ಸೌಧದಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಸಚಿವರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa