ಕೊರೊನಾ ಸೋಂಕು ಹೆಚ್ಚಳ: ದಾವಣಗೆರೆಯಲ್ಲಿ ಕಟ್ಟೆಚ್ಚರ
ದಾವಣಗೆರೆ, 24 ಮೇ (ಹಿ.ಸ.): ಆ್ಯಂಕರ್:ದೇಶದಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗಿದ್ದು ಮಹಾರಾಷ್ಟ್ರ, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ದಾವಣಗೆರೆ ಜಿಲ್ಲೆಯಲ್ಲಿಯೂ ಜನರಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಸಾರ್ವ
ಕೊರೊನಾ ಸೋಂಕು ಹೆಚ್ಚಳ: ದಾವಣಗೆರೆಯಲ್ಲಿ ಕಟ್ಟೆಚ್ಚರ


ದಾವಣಗೆರೆ, 24 ಮೇ (ಹಿ.ಸ.):

ಆ್ಯಂಕರ್:ದೇಶದಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗಿದ್ದು ಮಹಾರಾಷ್ಟ್ರ, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ದಾವಣಗೆರೆ ಜಿಲ್ಲೆಯಲ್ಲಿಯೂ ಜನರಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದೆ.

ಕೊರೊನಾ ಸೋಂಕು ತಡೆಯಲು ಜಿಲ್ಲೆಯಲ್ಲಿ ಸಕಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕೊರೊನಾ ವಿರುದ್ಧ ಹೋರಾಡಲು ಸಂಪೂರ್ಣ ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್. ಷಣ್ಮುಖಪ್ಪ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande