ಗುಜರಾತ್ ಗಡಿಯಲ್ಲಿ ಒಳನುಸುಳಲು ಯತ್ನಿಸಿದ ಪಾಕಿಸ್ತಾನಿ ಹತ್ಯೆ
ಪಾಲನ್ಪುರ್, 24 ಮೇ (ಹಿ.ಸ.) : ಆ್ಯಂಕರ್ : ಗುಜರಾತ್‌ನ ಬನಸ್ಕಂತ ಜಿಲ್ಲೆಯಲ್ಲಿ ಕಳೆದ ರಾತ್ರಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಪಾಕಿಸ್ತಾನಿ ವ್ಯಕ್ತಿಯೊರ್ವ ಗಡಿ ಭದ್ರತಾ ಪಡೆ ಗುಂಡಿಗೆ ಬಲಿಯಾಗಿದ್ದಾನೆ. ಬಿಎಸ್‌ಎಫ್ ಬಿಡುಗಡೆ ಮಾಡಿದ ಮಾಹಿತಿಯಂತೆ, ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಭ
Bsf


ಪಾಲನ್ಪುರ್, 24 ಮೇ (ಹಿ.ಸ.) :

ಆ್ಯಂಕರ್ : ಗುಜರಾತ್‌ನ ಬನಸ್ಕಂತ ಜಿಲ್ಲೆಯಲ್ಲಿ ಕಳೆದ ರಾತ್ರಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಪಾಕಿಸ್ತಾನಿ ವ್ಯಕ್ತಿಯೊರ್ವ ಗಡಿ ಭದ್ರತಾ ಪಡೆ ಗುಂಡಿಗೆ ಬಲಿಯಾಗಿದ್ದಾನೆ.

ಬಿಎಸ್‌ಎಫ್ ಬಿಡುಗಡೆ ಮಾಡಿದ ಮಾಹಿತಿಯಂತೆ, ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಭಾರತದೊಳಗೆ ಪ್ರವೇಶಿಸುತ್ತಿದ್ದ ವ್ಯಕ್ತಿಯನ್ನು ಜವಾನರು ಎಚ್ಚರಿಸಿದರೂ, ಅವನು ಮುಂದೆ ಸಾಗಿದ್ದರಿಂದ ಭದ್ರತಾ ಪಡೆಗಳು ಗುಂಡಿನ‌ ದಾಳಿ ನಡೆಸಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande