ಪೂಂಚ್ ಗೆ ರಾಹುಲ್ ಗಾಂಧಿ ಭೇಟಿ
ಪೂಂಚ್, 24 ಮೇ (ಹಿ.ಸ.) : ಆ್ಯಂಕರ್ : ಪಾಕಿಸ್ತಾನದ ಶೆಲ್ ದಾಳಿಗೆ ಬಲಿಯಾದವರನ್ನು ಭೇಟಿ ಮಾಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆ ಗೆ ಆಗಮಿಸಿದರು. ಹುತಾತ್ಮರ ಕುಟುಂಬಗಳಿಗೆ ಸಾಂತ್ವನ ಹೇಳಿದ ಅವರು, ದಾಳಿಯಿಂದ ಹಾನಿಗೊಳಗಾದ ಗುರುದ್ವಾರ, ದೇವಸ್ಥಾನ, ಮದ
Rahul


ಪೂಂಚ್, 24 ಮೇ (ಹಿ.ಸ.) :

ಆ್ಯಂಕರ್ : ಪಾಕಿಸ್ತಾನದ ಶೆಲ್ ದಾಳಿಗೆ ಬಲಿಯಾದವರನ್ನು ಭೇಟಿ ಮಾಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆ ಗೆ ಆಗಮಿಸಿದರು.

ಹುತಾತ್ಮರ ಕುಟುಂಬಗಳಿಗೆ ಸಾಂತ್ವನ ಹೇಳಿದ ಅವರು, ದಾಳಿಯಿಂದ ಹಾನಿಗೊಳಗಾದ ಗುರುದ್ವಾರ, ದೇವಸ್ಥಾನ, ಮದರಸಾ ಮತ್ತು ಶಾಲೆಗಳಿಗೆ ಭೇಟಿ ನೀಡಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande