ಧಾರವಾಡ, 25 ಮೇ (ಹಿ.ಸ.) :
ಆ್ಯಂಕರ್ : ಶಿಶು ಅಭಿವೃದ್ಧಿ ಯೋಜನೆ ಹುಬ್ಬಳ್ಳಿ-ಧಾರವಾಡ ನಗರ ಅಡಿಯಲ್ಲಿ ಖಾಲಿ ಇರುವ 192 ಅಂಗನವಾಡಿ ಸಹಾಯಕಿಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮಹಿಳಾ ಅಭ್ಯರ್ಥಿಗಳು ಜೂನ್ 21, 2025ರೊಳಗಾಗಿ https://karnemakaone.kar.nic.in/abcd/ ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 0836-2440733 ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa