ರೇವ್ ಪಾರ್ಟಿಗೆ ಮೇಲೆ ದಾಳಿ : 31 ಮಂದಿ ವಶಕ್ಕೆ
ದೇವನಹಳ್ಳಿ, 25 ಮೇ (ಹಿ.ಸ.) : ಆ್ಯಂಕರ್ : ದೇವನಹಳ್ಳಿ ಬಳಿ ಕನ್ನಮಂಗಲ ಗೇಟ್ ಸಮೀಪದ ಖಾಸಗಿ ಫಾರ್ಮ್ ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸರು ಇಂದು ದಾಳಿ ನಡೆಸಿದ್ದಾರೆ.ಹುಟ್ಟುಹಬ್ಬದ ನೆಪದಲ್ಲಿ ನಡೆದ ಈ ಪಾರ್ಟಿಯಲ್ಲಿ ಮಾದಕ ವಸ್ತುಗಳ ಬಳಕೆ ನಡೆದಿದ್ದು, 24 ಯುವಕರು ಮತ್ತು 7 ಯುವತ
ರೇವ್ ಪಾರ್ಟಿಗೆ ಮೇಲೆ ದಾಳಿ : 31 ಮಂದಿ ವಶಕ್ಕೆ


ದೇವನಹಳ್ಳಿ, 25 ಮೇ (ಹಿ.ಸ.) :

ಆ್ಯಂಕರ್ : ದೇವನಹಳ್ಳಿ ಬಳಿ ಕನ್ನಮಂಗಲ ಗೇಟ್ ಸಮೀಪದ ಖಾಸಗಿ ಫಾರ್ಮ್ ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸರು ಇಂದು ದಾಳಿ ನಡೆಸಿದ್ದಾರೆ.ಹುಟ್ಟುಹಬ್ಬದ ನೆಪದಲ್ಲಿ ನಡೆದ ಈ ಪಾರ್ಟಿಯಲ್ಲಿ ಮಾದಕ ವಸ್ತುಗಳ ಬಳಕೆ ನಡೆದಿದ್ದು, 24 ಯುವಕರು ಮತ್ತು 7 ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಈಶಾನ್ಯ ವಲಯ ಡಿಸಿಪಿ ವಿ.ಜೆ. ಸಜೀತ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande