ಬಿಜೆಪಿ ಶಾಸಕರ ಅಮಾನತು ವಾಪಸ್‌
ಬೆಂಗಳೂರು, 25 ಮೇ (ಹಿ.ಸ.) : ಆ್ಯಂಕರ್ : 18 ಬಿಜೆಪಿ ಶಾಸಕರ ಅಮಾನತು ಆದೇಶ ಹಿಂಪಡೆಯಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ವಿಧಾನ ಸೌಧಲ್ಲಿ ಸಭಾಧ್ಯಕ್ಷ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿ ಪಕ್ಷದ ನಾಯಕ ಆರ್ ಅಶೋಕ್, ಕಾನೂನು ಸಚಿವ ಹ
Meeting


ಬೆಂಗಳೂರು, 25 ಮೇ (ಹಿ.ಸ.) :

ಆ್ಯಂಕರ್ : 18 ಬಿಜೆಪಿ ಶಾಸಕರ ಅಮಾನತು ಆದೇಶ ಹಿಂಪಡೆಯಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ವಿಧಾನ ಸೌಧಲ್ಲಿ ಸಭಾಧ್ಯಕ್ಷ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿ ಪಕ್ಷದ ನಾಯಕ ಆರ್ ಅಶೋಕ್, ಕಾನೂನು ಸಚಿವ ಹೆಚ್‌.ಕೆ ಪಾಟೀಲ್‌, ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಡಿಕೆ ಶಿವಕುಮಾ‌ರ್ ಸಭೆಯಲ್ಲಿ ಭಾಗಿಯಾಗಿದ್ದರು.

ಬೆಂಗಳೂರಿನಲ್ಲಿ ಅಧಿವೇಶನ ನಡೆಯುವ ಸಂದರ್ಭದಲ್ಲಿ ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ ಕಾರಣಕ್ಕೆ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಲಾಗಿತ್ತು. ಈ ಅಮಾನತು ಹಿಂಪಡೆಯುವಂತೆ ಬಿಜೆಪಿ ಹಲವು ಬಾರಿ ಸಭಾಧ್ಯಕ್ಷರ ಬಳಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ವಿಧಾನ ಸೌಧಲ್ಲಿ ಸಭಾಧ್ಯಕ್ಷ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ ನಡೆಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande