ಐದು ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ
ನವದೆಹಲಿ, 25 ಮೇ (ಹಿ.ಸ.) : ಆ್ಯಂಕರ್ : ನಾನಾ ಕಾರಣಗಳಿಂದ ತೆರವಾಗಿರುವ ಐದು ರಾಜ್ಯಗಳ ವಿಧಾನ ಸಭಾ ಕ್ಷೇತ್ರಗಳಿಗೆ ಉಪ ಚುಣಾವಣೆಗೆ ದಿನಾಂಕ ಘೋಷಣೆಯಾಗಿದೆ. ಗುಜರಾತ್, ಕೇರಳ, ಪಂಜಾಬ್ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಐದು ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ.
By election


ನವದೆಹಲಿ, 25 ಮೇ (ಹಿ.ಸ.) :

ಆ್ಯಂಕರ್ : ನಾನಾ ಕಾರಣಗಳಿಂದ ತೆರವಾಗಿರುವ ಐದು ರಾಜ್ಯಗಳ ವಿಧಾನ ಸಭಾ ಕ್ಷೇತ್ರಗಳಿಗೆ ಉಪ ಚುಣಾವಣೆಗೆ ದಿನಾಂಕ ಘೋಷಣೆಯಾಗಿದೆ.

ಗುಜರಾತ್, ಕೇರಳ, ಪಂಜಾಬ್ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಐದು ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ.

ಜೂನ್ 19ರಂದು ಮತದಾನ ನಡೆಯಲಿದ್ದು, ಜೂನ್ 23ರಂದು ಫಲಿತಾಂಶ ಪ್ರಕಟವಾಗಲಿದೆ ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande