ಕಾರವಾರ, 25 ಮೇ (ಹಿ.ಸ.) :
ಆ್ಯಂಕರ್ : ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಮೂರು ಜಿಲ್ಲೆಗಳನ್ನು ಮುಂದಿನ ಕೆಲವು ದಿನಗಳವರೆಗೆ ಭಾರಿ ಮಳೆ ಮುಂದುವರಿಯಲಿದೆ ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa