ಬೆಂಗಳೂರು, 25 ಮೇ (ಹಿ.ಸ.) :
ಆ್ಯಂಕರ್ : ಬಿಜೆಪಿ ಶಾಸಕರ ಅಮಾನತು ಸಂಬಂಧ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾನೂನು ಸಚಿವ ಎಚ್.ಕೆ. ಪಾಟೀಲ್, ಪ್ರತಿಪಕ್ಷ ನಾಯಕ ಅಶೋಕ್, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa