ನವದೆಹಲಿ, 25 ಮೇ (ಹಿ.ಸ.) :
ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು 'ಮನ್ ಕೀ ಬಾತ್' ಕಾರ್ಯಕ್ರಮದ 122ನೇ ಸಂಚಿಕೆಯಲ್ಲಿ ದೇಶದ ಜನತೆಗೆ ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಸಂಚಿಕೆಯಲ್ಲಿ ಪ್ರಧಾನ ಮಂತ್ರಿಯವರು ಹಲವಾರು ವಿಷಯಗಳ ಕುರಿತು ಮಾತನಾಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa