ಬೆಂಗಳೂರು, 26 ಮೇ (ಹಿ.ಸ.) :
ಆ್ಯಂಕರ್ : ಬೆಂಗಳೂರಿನಲ್ಲಿ ಮೇ ತಿಂಗಳಿನಲ್ಲಿ ಇದುವರೆಗೂ 307.9 ಮಿ.ಮೀ ಮಳೆಯಾಗಿದ್ದು, ಕಳೆದ ವರ್ಷದ ದಾಖಲೆಯನ್ನು ಹಿಂದಿಕ್ಕಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂಬರುವ ದಿನಗಳಲ್ಲಿ ಮಳೆ ಪ್ರಮಾಣ ಹೆಚ್ಚಲಿದ್ದು ತಿಂಗಳ ಅಂತ್ಯದವರೆಗೆ ಬೆಂಗಳೂರಿನಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa