ಬಿಜೆಪಿ ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ
ಬೆಂಗಳೂರು, 27 ಮೇ (ಹಿ.ಸ.) : ಆ್ಯಂಕರ್ : ಬಿಜೆಪಿ ಶಾಸಕರುಗಳಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್‌ಟಿ ಸೋಮಶೇಖರ್‌ ಅವರನ್ನು ಬಿಜೆಪಿ ಹೈಕಮಾಂಡ್ ಪಕ್ಷದಿಂದ ಉಚ್ಚಾಟಿಸಿದೆ. ಇಬ್ಬರನ್ನೂ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಬಿಜೆಪಿ ಶಾಸಕರಾಗಿದ್ದು
Suspend


ಬೆಂಗಳೂರು, 27 ಮೇ (ಹಿ.ಸ.) :

ಆ್ಯಂಕರ್ : ಬಿಜೆಪಿ ಶಾಸಕರುಗಳಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್‌ಟಿ ಸೋಮಶೇಖರ್‌ ಅವರನ್ನು ಬಿಜೆಪಿ ಹೈಕಮಾಂಡ್ ಪಕ್ಷದಿಂದ ಉಚ್ಚಾಟಿಸಿದೆ.

ಇಬ್ಬರನ್ನೂ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.

ಬಿಜೆಪಿ ಶಾಸಕರಾಗಿದ್ದು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ ಇಬ್ಬರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande