ನೆಹರು ಭಾವಚಿತ್ರಕ್ಕೆ ಮುಖ್ಯಮಂತ್ರಿ ಪುಷ್ಪಾರ್ಚನೆ
ಬೆಂಗಳೂರು, 27 ಮೇ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನ ಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರು ರವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
Cm


ಬೆಂಗಳೂರು, 27 ಮೇ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನ ಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರು ರವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande