ಹಾವೇರಿ, 27 ಮೇ (ಹಿ.ಸ.) :
ಆ್ಯಂಕರ್ : ರಾಜ್ಯ ಯುವ ಕಾಂಗ್ರೇಸ್ ಉಪಾಧ್ಯಕ್ಷರಾದ ದೀಪಿಕಾ ರೆಡ್ಡಿ ಹಾವೇರಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಸಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಕಾರ್ಯಕರ್ತರು ತೊಡಗಿಕೊಳ್ಳುವಂತೆ ಕರೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಅಧ್ಯಕ್ಷ ದರ್ಶನ ಕುಮಾರ್, ಜಿಲ್ಲಾ ಉಸ್ತವಾರಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮುದಾಸಿರ್ , ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಹಿರೇಮಠ್ , ಶ್ರೀಕಾಂತ್ , ಶಿವಕುಮಾರ್ ಹಾಗೂ ಎಲ್ಲಾ ತಾಲೂಕು ಹಾಗೂ ಬ್ಲಾಕ್ ಸದಸ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa