ಗಾಂಧಿನಗರದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಗಾಂಧಿನಗರ, 27 ಮೇ (ಹಿ.ಸ.) : ಆ್ಯಂಕರ್ : ಗುಜರಾತ್ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಗಾಂಧಿನಗರದಲ್ಲಿ ಭವ್ಯ ರೋಡ್ ಶೋ ನಡೆಸಲಿದ್ದಾರೆ, ನಂತರ 'ನಗರಾಭಿವೃದ್ಧಿ ವರ್ಷ 2025' ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನ
Pm


ಗಾಂಧಿನಗರ, 27 ಮೇ (ಹಿ.ಸ.) :

ಆ್ಯಂಕರ್ : ಗುಜರಾತ್ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಗಾಂಧಿನಗರದಲ್ಲಿ ಭವ್ಯ ರೋಡ್ ಶೋ ನಡೆಸಲಿದ್ದಾರೆ, ನಂತರ 'ನಗರಾಭಿವೃದ್ಧಿ ವರ್ಷ 2025' ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಇದೇ ವೇಳೆ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಪಿಎಂಎವಾಯ್ ಅಡಿಯಲ್ಲಿ 22,000ಕ್ಕೂ ಹೆಚ್ಚು ವಸತಿ ಘಟಕಗಳನ್ನು ಲೋಕಾರ್ಪಣೆ ಮಾಡಿ, ನಗರ ಸ್ಥಳೀಯ ಸಂಸ್ಥೆಗಳಿಗೆ 3,300 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande